2,500 ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ ಕುರಿತು ಶಿಕ್ಷಣ ಸಚಿವರ ಹೇಳಿಕೆ!
ಮತ್ತೆ 2,500 ಶಿಕ್ಷಕರ ನೇಮಕಾತಿ ಅರ್ಜಿ ಆಹ್ವಾನ?
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರುಹೇಳಿದ್ದಾರೆ.
ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, 2023 ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಹುದ್ದೆಗಳ ವಿವರ
ಸಹ ಶಿಕ್ಷಕರ ಹುದ್ದೆಗಳು: 2200.
ದೈಹಿಕ ಶಿಕ್ಷಕರ ಹುದ್ದೆಗಳು: 200.
ವಿಶೇಷ ಶಿಕ್ಷಕರ ಹುದ್ದೆಗಳು: 100.
ಒಟ್ಟು ಹುದ್ದೆಗಳು: 2500.
EmoticonEmoticon