ಶಿಕ್ಷಕರ ಅರ್ಹತಾ ಪರೀಕ್ಷೆಯ ( ಟಿಇಟಿ ) ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ವೀಕ್ಷಿಸಿ!
ಶಿಕ್ಷಕರ ಅರ್ಹತಾ ಪರೀಕ್ಷೆಯ ( ಟಿಇಟಿ ) ಫಲಿತಾಂಶ ಪ್ರಕಟಗೊಂಡಿವೆ.
ಟಿಇಟಿ ಫಲಿತಾಂಶ ಪ್ರಕಟ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ರ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ
ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಮೊಬೈಲ್ ನಲ್ಲಿ ಫಲಿತಾಂಶವನ್ನು ವೀಕ್ಷಿಸುವ ವಿಧಾನ
ಮೊದಲಿಗೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
👇👇
ನಂತರ Application Number ಮತ್ತು Date of Birth ಅನ್ನು ಹಾಕಿ
👇👇
ನಂತರ Submit ಬಟನ್ ಮೇಲೆ ಕ್ಲಿಕ್ ಮಾಡಿ
👇👇
ಈಗ ಫಲಿತಾಂಶವನ್ನು ವೀಕ್ಷಿಸಿ
TET ಪರೀಕ್ಷೆಯ ಅಂತಿಮ ಉತ್ತರಗಳು!
EmoticonEmoticon