ಸಮ್ಮೇಳನದಲ್ಲಿ ಭಾಗವಹಿಸುವ ಹಿಂದಿ ಶಿಕ್ಷಕರಿಗೆ ವಿಶೇಷ ರಜೆ ಮಂಜೂರಿ ಆದೇಶ!
ಕರ್ನಾಟಕ ರಾಜ್ಯ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘ ( ರಿ ) ಬೆಂಗಳೂರು ಮತ್ತು ಜಿಲ್ಲಾ ಘಟಕ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ : 26/09/2022 ರಂದು ರಾಜ್ಯಮಟ್ಟದ ಪ್ರೌಢಶಾಲಾ ಹಿಂದಿ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ದಾವಣಗೆರೆಯಲ್ಲಿ ನಡೆಸಲಾಗುತ್ತಿದ್ದು ಸದರಿ ದಿನದಂದು ನಡೆಯುವ ಹಿಂದಿ ಶಿಕ್ಷಕರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ , ಅನುದಾನಿತ , ಅನುದಾನರಹಿತ , ಶಾಲೆಗಳ ಹಿಂದಿ ಭಾಷೆ ಬೋಧಿಸುವ ಶಿಕ್ಷಕರುಗಳಿಗೆ ಅನ್ಯ ಕಾರ್ಯ ನಿಮಿತ್ತ ( ಓಓಡಿ ) ಆದೇಶ ನೀಡುವ ಕುರಿತಂತೆ ಸರ್ಕಾರದ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ!
EmoticonEmoticon